ಮುಂಡಗೋಡ: ತಾಲೂಕಿನ ಸಾಲಗಾಂವ ಗ್ರಾಮದ ಅರಣ್ಯ ಪ್ರದೇಶದಲ್ಲಿ ಮರವೂಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಯುವಕನೋರ್ವನ ಮೃತದೇಹ ಪತ್ತೆಯಾಗಿದೆ.
ತಾಲೂಕಿನ ಸಾಲಗಾಂವ ಗ್ರಾಮದ ವೀರೇಂದ್ರ (20) ಮೃತ ಯುವಕ. ಆತ್ಮಹತ್ಯೆಗೆ ಕಾರಣ ಇನ್ನು ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ
