ಶಿರಸಿ: ನಗರದ ಮಾರಿಕಾಂಬಾ ಪ್ರೌಢಶಾಲೆಯ ವಿದ್ಯಾರ್ಥಿಗಳು ಅ. 31ರಂದು ನಡೆದ ವಿಭಾಗ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪ್ರಾಥ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿ ಕು. ದಿಗಂತ ಸುಧಾಕರ್ ಹೆಗಡೆ ಮಾದ್ನಕಳ್ ನೇತೃತ್ವದ ತಂಡದ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿ ಮುಂದಿನ ಹಂತಕ್ಕೆ ಶುಭ ಕೋರಿ ಹಾರಿಸಿದ್ದಾರೆ.
ಶಟಲ್ ಬ್ಯಾಡ್ಮಿಂಟನ್: ಮಾರಿಕಾಂಬಾ ಪ್ರೌಢಶಾಲೆ ರಾಜ್ಯಮಟ್ಟಕ್ಕೆ ಆಯ್ಕೆ
