• first
    second
    third
    Slide
    Slide
    previous arrow
    next arrow
  • ಹಿರೇಗುತ್ತಿಯ ಸೆಕೆಂಡರಿ ಹೈಸ್ಕೂಲ್‌ನಲ್ಲಿ ಯಶಸ್ವಿಯಾಗಿ ನಡೆದ ಕನ್ನಡ ರಾಜ್ಯೋತ್ಸವ

    300x250 AD

    ಕುಮಟಾ : ತಾಲೂಕಿನ ಹಿರೇಗುತ್ತಿಯ ಸೆಕೆಂಡರಿ ಹೈಸ್ಕೂಲ್‌ನಲ್ಲಿ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮ ನಡೆಯಿತು. ಮಹಾತ್ಮಾಗಾಂಧಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಹೊನ್ನಪ್ಪ ಎನ್.ನಾಯಕ, ನಿವೃತ್ತ ಶಿಕ್ಷಕ ಮೋಹನ ಗಾಂವಕರ ಹಿರೇಗುತ್ತಿ, ಮುಖ್ಯಾಧ್ಯಾಪಕ ರೋಹಿದಾಸ ಗಾಂವಕರ, ಎನ್.ರಾಮು.ಹಿರೇಗುತ್ತಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ಗಾಳಿಪಟ ಮತ್ತು ರಂಗೋಲಿ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಬಹುಮಾನ ನೀಡಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಶ್ರೀಕಾಂತ ನಾಯಕ, ಶಿಕ್ಷಕರಾದ ವಿಶ್ವನಾಥ ಬೇವಿನಕಟ್ಟಿ, ಬಾಲಚಂದ್ರ ಹೆಗಡೇಕರ, ನಾಗರಾಜ ನಾಯಕ, ಬಾಲಚಂದ್ರ ಅಡಿಗೋಣ, ಜಾನಕಿ ಗೊಂಡ, ಇಂದಿರಾ ನಾಯಕ, ಶಿಲ್ಪಾ ವಿ.ನಾಯಕ, ಮದನ ನಾಯಕ, ಕವಿತಾ ಅಂಬಿಗ, ಗೋಪಾಲಕೃಷ್ಣ ಗುನಗಾ, ಗೋವಿಂದ ನಾಯ್ಕ, ವಿದ್ಯಾಧರ ನಾಯಕ ಉಪಸ್ಥಿತರಿದ್ದರು.

    300x250 AD
    Share This
    300x250 AD
    300x250 AD
    300x250 AD
    Back to top