Slide
Slide
Slide
previous arrow
next arrow

ಕನ್ನಡಾಂಬೆ ಭುವನೇಶ್ವರಿಯ ಭಾವಚಿತ್ರಕ್ಕೆ ದೀಪ ಬೆಳಗಿಸಿ ರಾಜ್ಯೋತ್ಸವ ಆಚರಣೆ

300x250 AD

ಗೋಕರ್ಣ: ಹೊಸ್ಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡಾಂಬೆ ಭುವನೇಶ್ವರಿಯ ಭಾವಚಿತ್ರಕ್ಕೆ ದೀಪ ಬೆಳಗಿಸಿ ರಾಜ್ಯೋತ್ಸವ ಕಾರ್ಯಕ್ರಮ ಆರಂಭಿಸಲಾಯಿತು. ಶಾಲಾ ವಿದ್ಯಾರ್ಥಿಗಳು ಕನ್ನಡ ನಾಡು- ನುಡಿಗೆ ಸಂಭಂದಿಸಿದ ಪದ್ಯಗಳನ್ನು ಹಾಡಿದರು. ಶಾಲಾ ಮುಖ್ಯಾಧ್ಯಾಪಕಿ ವಿದ್ಯಾ ನಾಯಕ, ಶಿಕ್ಷಕ ಆನಂದ ನಾಯ್ಕ, ಲತಾ ಗೌಡ, ದೇವಯಾನಿ ನಾಯಕ, ಸರಿತಾ ಆಚಾರಿ, ಹೇಮಾವತಿ ಅಂಬಿಗ, ವೈಶಾಲಿ ನಾಯಕ ಉಪಸ್ಥಿತರಿದ್ದರು. ಶಿಕ್ಷಕಿ ಉಮಾ ನಾಯ್ಕ ಸರ್ವರನ್ನೂ ವಂದಿಸಿದರು.

300x250 AD
Share This
300x250 AD
300x250 AD
300x250 AD
Back to top