Slide
Slide
Slide
previous arrow
next arrow

ದಾಂಡೇಲಿಯ ಮಾಸ್ಕೇರಿ ಸಾಹಿತ್ಯಾರಾಧನಾ ಸಂಸ್ಥೆಯಿಂದ ಶಿಕ್ಷಕ ಅಬ್ದುಲ್ ರಜಾಕ್ ಭಾಗವಾನ್ ಮತ್ತು ಸುಭಾಸ ನಾಯಕಗೆ ಸನ್ಮಾನ

300x250 AD

ದಾಂಡೇಲಿ: ಸಾಹಿತಿ ಮಾಸ್ಕೇರಿ ಎಂ.ಕೆ.ನಾಯಕರ ದಾಂಡೇಲಿಯ ಮಾಸ್ಕೇರಿ ಸಾಹಿತ್ಯಾರಾಧನಾ ಸಂಸ್ಥೆಯ ವತಿಯಿಂದ ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಾಟಕಕಾರ ದುಂಡಪ್ಪ ಗೂಳೂರು, ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಡೆದ ಶಿಕ್ಷಕ ಅಬ್ದುಲ್ ರಜಾಕ್ ಭಾಗವಾನ್ ಮತ್ತು ಸುಭಾಸ ನಾಯಕ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಭಾರತಿ ನಾಯಕ, ವಕೀಲ ರಾಘವೇಂದ್ರ ಗಡೆಪ್ಪನವರ ಸೇರಿದಂತೆ ಮಾಸ್ಕೇರಿ ಸಾಹಿತ್ಯಾರಾಧನಾ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top