Slide
Slide
Slide
previous arrow
next arrow

ದಾವಣಗೆರೆಯಲ್ಲಿ ಭಗವದ್ಗೀತಾ ಅಭಿಯಾನದ ಉದ್ಘಾಟನೆ

300x250 AD

ದಾವಣಗೆರೆ: ಸ್ವರ್ಣವಲ್ಲೀ ಮಹಾ‌ಸಂಸ್ಥಾನದಿಂದ ನಡೆಸಲಾಗುವ ಭಗವದ್ಗೀತಾ ಅಭಿಯಾನದ ಭಾಗವಾಗಿ ದಾವಣಗೆರೆಯ ಮಾಗನೂರು ಬಸಪ್ಪ ಸಭಾಭವನದಲ್ಲಿ ಜಿಲ್ಲಾ ಮಟ್ಟದ ಭಗವದ್ಗೀತಾ ಅಭಿಯಾ‌ನದ ಉದ್ಘಾಟನಾ ಕಾರ್ಯಕ್ರಮವು ನಡೆಯಿತು.
ಈ ಸಂದರ್ಭದಲ್ಲಿ ಸ್ವರ್ಣವಲ್ಲೀ ಮಠಾಧೀಶರಾದ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ಹಾಗೂ ಡಾ.ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿಗಳು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top