Slide
Slide
Slide
previous arrow
next arrow

ಜನರಲ್ ತಿಮ್ಮಯ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

300x250 AD

ಕಾರವಾರ: 2021-22ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ (10ನೇ ತರಗತಿ) ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಗರಿಷ್ಟ ಪ್ರತಿಶತ 85% ಅಂಕಗಳನ್ನು ಮೀರಿ ಪಡೆದ ಕರ್ನಾಟಕದ ಮೂಲ ನಿವಾಸಿ, ಮಾಜಿ ಸೈನಿಕರ ಮಕ್ಕಳಿಗಾಗಿ ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿಯನ್ನು ನೀಡಲು ಅರ್ಜಿ ಆಹ್ವಾನಿಸಿದ್ದಾರೆ.
ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಅರ್ಹ ಮಾಜಿ ಸೈನಿಕರ ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಕಾರವಾರ ಇವರಿಂದ ಪಡೆದು ಭರ್ತಿ ಮಾಡಿ ನ.11ರೊಳಗೆ ಸಲ್ಲಿಸಲು ಸೂಚಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಾಗಿ ದೂರವಾಣಿ ಸಂಖ್ಯೆ:08382- 226 538ಗೆ ಸಂಪರ್ಕಿಸಿ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top