• first
  second
  third
  Slide
  previous arrow
  next arrow
 • ಕುರಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ

  300x250 AD

  ಕಾರವಾರ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ಧಾರವಾಡ, ಗದಗ, ಹಾವೇರಿ ಮತ್ತು ಕಾರವಾರ (ಉತ್ತರ ಕನ್ನಡ) ಜಿಲ್ಲೆಗಳ ರೈತ/ರೈತ ಮಹಿಳೆಯರಿಗೆ ಎರಡು ದಿನಗಳ ಉಚಿತವಾಗಿ ವೈಜ್ಞಾನಿಕ ಹೈನುಗಾರಿಕೆ ಮತ್ತು ಕುರಿ/ ಮೇಕೆ ಸಾಕಾಣಿಕೆಯ ತರಬೇತಿಯನ್ನು ನೀಡಲಾಗುತ್ತಿದೆ.
  ಆಸಕ್ತಿಯುಳ್ಳ ರೈತರು ತಮ್ಮ ಹೆಸರನ್ನು ಎಸ್.ಎಂ.ಎಸ್ ಸಂದೇಶದ ಮೂಲಕ ಅಥವಾ ದೂರವಾಣಿ ಕರೆಯ ಮೂಲಕ ಬೆಳ್ಳಿಗೆ 10.15ರಿಂದ ಸಂಜೆ 5.15ರ ಸಮಯದವರೆಗೆ ನೊಂದಾಯಿಸಿಕೊಳ್ಳಬಹುದು.
  ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0836- 2443743, 95910 24499, 86180 22108ಗೆ ಸಂಪರ್ಕಿಸಬಹುದು ಎಂದು ಧಾರವಾಡದ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶು ವೈದ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  300x250 AD
  Share This
  300x250 AD
  300x250 AD
  300x250 AD
  Back to top