Slide
Slide
Slide
previous arrow
next arrow

ಇಂದು ಕುಮಟಾದಲ್ಲಿ ಭಗವದ್ಗೀತಾ ಅಭಿಯಾನದ ಉದ್ಘಾಟನಾ ಸಮಾರಂಭ

300x250 AD

ಕುಮಟಾ: ಶ್ರೀ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನ, ಭಗವದ್ಗೀತಾ ಅಭಿಯಾನ ಸಮಿತಿ ಕುಮಟಾ ಮತ್ತು ಸರಸ್ವತೀ ಪಿ.ಯು. ಕಾಲೇಜ್ ಸಹಯೋಗದಲ್ಲಿ ಭಗವದ್ಗೀತಾ ಅಭಿಯಾನದ ಉದ್ಘಾಟನಾ ಸಮಾರಂಭ ಇಂದು ನ.4 ರ ಮಧ್ಯಾಹ್ನ 3 ಗಂಟೆಗೆ ಸರಸ್ವತೀ ಪಿ.ಯು. ಕಾಲೇಜಿನಲ್ಲಿ ನಡೆಯಲಿದೆ.

‘ಗೀತೆ ನಮ್ಮ ಬಾಳಿನ ಬೆಳಕು’ ವಿಷಯದ ಮೇಲೆ ಕುಮಟಾ ಭಗವದ್ಗೀತಾ ಅಭಿಯಾನದ ಅಧ್ಯಕ್ಷ ಜೆ.ಟಿ. ಪೈ ಗೀತಾ ಉಪನ್ಯಾಸ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕುಮಟಾ ಭಗವದ್ಗೀತಾ ಅಭಿಯಾನ ಸಮಿತಿ ಅಧ್ಯಕ್ಷ ರಮೇಶ ಉಪಾಧ್ಯಾಯ, ಸಂಚಾಲಕ ಆನಂದ ನಾಯ್ಕ, ಅಭಿಯಾನದ ಉಪಾಧ್ಯಕ್ಷೆ ಸುಧಾ ಶಾನಭಾಗ್ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

300x250 AD
Share This
300x250 AD
300x250 AD
300x250 AD
Back to top