ಶಿರಸಿ: ತಾಲೂಕಿನ ಎಸಳೆ ಕೆರೆಗೆ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ನಡೆದಿದೆ.
ಇಬ್ಬರು ವಿದ್ಯಾರ್ಥಿಗಳನ್ನು ಕಸ್ತೂರಬಾ ನಗರದ ನಿವಾಸಿಗಳು ಎಂದು ಗುರುತಿಸಲಾಗಿದ್ದು, ಪೋಲೀಸ್ ಹಾಗೂ ಅಗ್ನಿಶಾಮಕ ದಳದವರ ಸಹಾಯದಿಂದ ಶವವನ್ನು ಮೇಲಕ್ಕೆ ತೆಗೆಯಲಾಗಿದೆ.
ಎಸಳೆ ಕೆರೆಗೆ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು
