• first
    second
    third
    Slide
    Slide
    previous arrow
    next arrow
  • ಸರ್ಟಿಫಿಕೇಟ್ ಕೋರ್ಸ್ಗಳ ತರಬೇತಿಗೆ ಅರ್ಜಿ ಆಹ್ವಾನ

    300x250 AD

    ಕಾರವಾರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2022- 23ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಪ್ಯಾರಾಮೆಡಿಕಲ್ ಸ್ಕಿಲ್ ಹಾಗೂ ನಾನ್ ಪ್ಯಾರಾಮೆಡಿಕಲ್ ಅಲ್ಪಾವಧಿ ಸರ್ಟಿಫಿಕೇಟ್ ಕೋರ್ಸ್ಗಳ ವಸತಿ ಸಹಿತ ತರಬೇತಿಗೆ ಅರ್ಜಿ ಆವ್ಹಾನಿಸಲಾಗಿದೆ .
    ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್ನhttp://www.sw.kar.nic.inಲ್ಲಿಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯ ಸ್ಕ್ಯಾನ್ ಕಾಪಿಯನ್ನು ನ.15ರ ಸಂಜೆ 6 ಗಂಟೆಯ ಒಳಗೆ ಇ-ಮೇಲ್ ಸಲ್ಲಿಸಬೇಕು. ಕಳುಹಿಸುವಲ್ಲಿhttp://:petcparamedical@gmail.co ತಾಂತ್ರಿಕ ಸಮಸ್ಯೆಗಳಿದ್ದಲ್ಲಿ swdpetc2011@gmail.comಗೆ ಸಲ್ಲಿಸಬೇಕು.
    ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:http://080- 22207784ಗೆ ಅಥವಾ ಸಂಬಂಧಪಟ್ಟ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರುಗಳಿಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Back to top