• first
    second
    third
    Slide
    Slide
    previous arrow
    next arrow
  • ಅಂಗನವಾಡಿ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ

    300x250 AD

    ದಾಂಡೇಲಿ: ನಗರಸಭೆಯ ವಾರ್ಡ್ ನಂ.28ರಲ್ಲಿ ಬರುವ ಮಿರಾಶಿಗಲ್ಲಿಯಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಅಂಗನವಾಡಿ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆಯನ್ನು ಸೋಮವಾರ ನೆರವೇರಿಸಲಾಯಿತು.
    ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಸಿ.ಎಸ್.ಆರ್ ಯೋಜನೆಯಡಿ ನಿರ್ಮಾಣವಾಗಲಿರುವ ನೂತನ ಅಂಗನವಾಡಿ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ನಡೆದ ಭೂಮಿ ಪೂಜೆಯನ್ನು ನಗರ ಸಭೆಯ ಸದಸ್ಯರಾದ ರೋಶನಜಿತ್ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಅಧಿಕಾರಿಗಳಾದ ಕೃಷ್ಣ ಕುಲಕರ್ಣಿ, ಸಂಜಯ್ ಹುಕ್ಕೇರಿಕರ, ಗುತ್ತಿಗೆದಾರ ರಮೇಶ ವಾಸು ನಾಯರ್ ಹಾಗೂ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

    300x250 AD
    Share This
    300x250 AD
    300x250 AD
    300x250 AD
    Back to top