• Slide
  Slide
  Slide
  previous arrow
  next arrow
 • ಚೈತನ್ಯ ಪಿಯು‌ ಕಾಲೇಜಿನಲ್ಲಿ ತಾಲೂಕ ಮಟ್ಟದ ಸಾಂಸ್ಕೃತಿಕ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆ

  300x250 AD

  ಶಿರಸಿ:  ನಗರದ ಎಂಇಎಸ್ ಚೈತನ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ನ.10 ಗುರುವಾರ ತಾಲೂಕ ಮಟ್ಟದ ಸಾಂಸ್ಕೃತಿಕ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಯನ್ನು ಆಯೋಜಿಸಲಾಗಿದೆ.ಒಟ್ಟು 15 ಪದವಿ ಪೂರ್ವ ಕಾಲೇಜುಗಳು ಭಾಗವಹಿಸಲಿದ್ದು, ಒಟ್ಟಾರೆ 11 ಸಾಂಸ್ಕೃತಿಕ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳು ನಡೆಯಲಿದೆ.

  ಇಂಗ್ಲಿಷ್ ಚರ್ಚಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಕನ್ನಡದಲ್ಲಿ ರಸಪ್ರಶ್ನೆ, ಚರ್ಚಾ ಸ್ಪರ್ಧೆ, ಚಿತ್ರಕಲೆ, ಜನಪದ ಗೀತೆ, ಭಾವಗೀತೆ, ದೇಶಭಕ್ತಿ ಗೀತೆ ಸ್ಪರ್ಧೆ, ಪ್ರಬಂಧ, ಏಕಪಾತ್ರಾಭಿನಯ, ಆಶುಭಾಷಣ ಸ್ಪರ್ಧೆಗಳು ನಡೆಯಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

  300x250 AD
  Share This
  300x250 AD
  300x250 AD
  300x250 AD
  Leaderboard Ad
  Back to top