Slide
Slide
Slide
previous arrow
next arrow

ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

300x250 AD

ಕಾರವಾರ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2022-23ನೇ ಸಾಲಿನ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಗೆ ವಿದ್ಯಾರ್ಥಿ ವೇತನಕ್ಕಾಗಿ ಎಸ್‌ಎಸ್‌ಪಿ ಪೋರ್ಟ್ಲ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಅರ್ಜಿಯನ್ನು http://www.tw.kar.nic.in ನ ಮೂಲಕ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08382225575 ಅಥವಾ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಗ್ರೇಡ್-1/2, ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಿ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top