• first
    second
    third
    Slide
    previous arrow
    next arrow
  • ವಿವಿಧ ತರಬೇತಿಗೆ ಅರ್ಜಿ ಆಹ್ವಾನ

    300x250 AD

    ಕಾರವಾರ: ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ತರಬೇತಿ ಸಂಸ್ಥೆ ವತಿಯಿಂದ 30 ದಿನಗಳ ದ್ವಿಚಕ್ರ ವಾಹನ ದುರಸ್ಥಿ ಹಾಗೂ 10 ದಿನಗಳ ಹೈನುಗಾರಿಕೆ ಮತ್ತು ಎರೆಹುಳ ಗೊಬ್ಬರ ತಯಾರಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
    ಆಸಕ್ತ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರು ತಮ್ಮ ಹೆಸರು, ವಿಳಾಸಗಳನ್ನು ನವೆಂಬರ್ 25ರೊಳಗಾಗಿ ನೊಂದಾಯಿಸಿಕೊಳ್ಳಬೇಕು. ತರಬೇತಿಯು ಇದೆ ಡಿಸೆಂಬರ್ ತಿಂಗಳಲ್ಲಿ ಪ್ರಾರಂಭವಾಗಲಿದೆ.
    ತರಬೇತಿಯೂ ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತವೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿಂಗ್, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಕುರಿತು ಉಚಿತವಾಗಿ ಮಾಹಿತಿ ನೀಡಲಾಗುವುದು.
    ಹೆಚ್ಚಿನ ಮಾಹಿತಿಗಾಗಿ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ವಿಳಾಸಕ್ಕೆ ಅಥವಾ ಸಂಸ್ಥೆಯ ದೂರವಾಣಿ ಸಂಖ್ಯೆ 9482188780, 9483485489, 08284295307, ಗೆ ಸಂಪರ್ಕಿಸಿ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

    300x250 AD
    Share This
    300x250 AD
    300x250 AD
    300x250 AD
    Back to top