ಹೊನ್ನಾವರ: ತಾಲೂಕಿನ ಗೇರುಸೊಪ್ಪ 33 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ನಿರ್ವಹಣಾ ಕೆಲಸದ ನಿಮಿತ್ತ ಲೆಫ್ಟ್, ರೈಟ್, ಕಾಲೋನಿ, ಉದ್ದೋಣಿ ಮತ್ತು ಮಾಗೋಡ ಫೀಡರ್ ವ್ಯಾಪ್ತಿಗಳಲ್ಲಿ ನವೆಂಬರ್ 14 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸುವಂತೆ ಹೊನ್ನಾವರ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ.14ಕ್ಕೆ ಹೊನ್ನಾವರದಲ್ಲಿ ವಿದ್ಯುತ್ ವ್ಯತ್ಯಯ
