• first
  second
  third
  Slide
  Slide
  previous arrow
  next arrow
 • ಕಾಂಗ್ರೆಸ್ ಅಭ್ಯರ್ಥಿ ಆಕಾಂಕ್ಷಿಯಾಗಿ ಶ್ರೀಪಾದ ಹೆಗಡೆ ಕಡವೆ ಬೆಂಗಳೂರಿನಲ್ಲಿ ಅರ್ಜಿ ಸಲ್ಲಿಕೆ

  300x250 AD

  ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣಾ 2023 ಕ್ಕೆ ಶಿರಸಿ-ಸಿದ್ದಾಪುರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಕಾಂಕ್ಷಿಯಾಗಿ ಮಂಗಳವಾರ ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಯುವ ಧುರೀಣ ಶ್ರೀಪಾದ ಹೆಗಡೆ ಕಡವೆ ಕೆಪಿಸಿಸಿ ಕಛೇರಿ ಕಾರ್ಯದರ್ಶಿ ನಾರಾಯಣ ಅವರಿಗೆ ಅರ್ಜಿ ಸಲ್ಲಿಸಿದ್ದಾರೆ.

  ಈ ಸಂದರ್ಭದಲ್ಲಿ ಮಾಜಿ ಉ.ಕ ಲೋಕಸಭಾ ಯುವ ಕಾಂಗ್ರೆಸ್ ಅಧ್ಯಕ್ಷ ನಾಗರಾಜ ಮಡಿವಾಳ ಹಾಗೂ ಹಲವು ಪ್ರಮುಖರು ಸಾಥ್ ನೀಡಿದರು.

  300x250 AD
  Share This
  300x250 AD
  300x250 AD
  300x250 AD
  Back to top