ಶಿರಸಿ: ರೋಟರಿ ಕ್ಲಬ್ ಶಿರಸಿ ಇವರು ಆಯೋಜಿಸಿದ್ದ ಭಾವಗೀತೆ ಸ್ಪರ್ಧೆಯಲ್ಲಿ ಮಿಯಾರ್ಡ್ಸ ಚಂದನ ಆಂಗ್ಲ ಮಾಧ್ಯಮ ಶಾಲೆಯ 10ನೇ ವರ್ಗದ ಪ್ರಥಮ್ ಯುಎನ್ ಭಾವಗೀತೆ ಸ್ಫರ್ದೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾನೆ.
ವಿದ್ಯಾರ್ಥಿಯ ಈ ಸಾಧನೆಗೆ ಶಿಕ್ಷಕ ವೃಂದದವರು ಅಭಿನಂದನೆ ತಿಳಿಸಿ ಹಾರೈಸಿದ್ದಾರೆ.
ಭಾವಗೀತೆ ಸ್ಪರ್ಧೆ: ಪ್ರಥಮ್ ಯುಎನ್ ಪ್ರಥಮ
