ಶಿರಸಿ: ಇನ್ನರ್ ವೀಲ್ ಕ್ಲಬ್ ಶಿರಸಿ ಹೆರಿಟೇಜ್ ಹಾಗೂ ರೋಟರಿ ಕ್ಲಬ್ ಶಿರಸಿ ಇವರ ಸಂಯುಕ್ತ ಆಶ್ರಯದಲ್ಲಿ ಶಿರಸಿ ತಾಲುಕಾ ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಕೈಬರಹ ಸ್ಫರ್ದೆಯಲ್ಲಿ ಮಿಯಾರ್ಡ್ಸ ಚಂದನ ಆಂಗ್ಲ ಮಾಧ್ಯಮ ಶಾಲೆಯ 10ನೇ ವರ್ಗದ ವಿದ್ಯಾರ್ಥಿ ಸಂಪ್ರೀತಾ ಎನ್. ಪ್ರಥಮ ಸ್ಥಾನ ಹಾಗೂ ಅಶ್ವಿತಾ ನಾಯ್ಕ್ ತೃತೀಯ ಸ್ಥಾನ ಪಡೆದಿರುತ್ತಾರೆ.. ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ, ಶಿಕ್ಷಕರು, ಪಾಲಕರು ಹರ್ಷ ವ್ಯಕ್ತ ಪಡಿಸಿ ಶುಭ ಹಾರೈಸಿದ್ದಾರೆ.
ಕೈಬರಹ ಸ್ಪರ್ಧೆ: ಚಂದನ ವಿದ್ಯಾರ್ಥಿಗಳ ಸಾಧನೆ
