• first
    second
    third
    Slide
    previous arrow
    next arrow
  • ಬಿ‌ಎ ಅಂತಿಮ ವರ್ಷದ ಪರೀಕ್ಷೆ ಫಲಿತಾಂಶ ಪ್ರಕಟ: ಎಂಎಂ ಕಾಲೇಜು ಉತ್ತಮ ಸಾಧನೆ

    300x250 AD

    ಶಿರಸಿ: ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ನಡೆಸಿದ ಬಿ‌ಎ ಅಂತಿಮ ವರ್ಷದ ಪರೀಕ್ಷೆಯ ಫಲಿತಾಂಶ ಬಂದಿದ್ದು, ಎಂಇಎಸ್ ನ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ 96.29 % ವಿದ್ಯಾರ್ಥಿಗಳು ಉತ್ತೀರ್ಣರಾಗಿ ಉತ್ತಮ ಫಲಿತಾಂಶ ನೀಡಿದ್ದಾರೆ. ಶೃತಿ ಭಟ್ 88.50% ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದರೆ,ಅಕ್ಷತಾ ದೇವಡಿಗ 87.25% ದ್ವಿತೀಯ ಹಾಗೂ ಲಿಖಿತಾ ಹೆಗಡೆ 85.60% ಅಂಕ ಗಳಿಸಿ ತೃತೀಯ ಸ್ಥಾನ ಗಳಿಸಿ ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ.

    ವಿದ್ಯಾರ್ಥಿಗಳ ಈ ಸಾಧನೆಗೆ ಎಂ ಇ ಎಸ್ ನ ಅಧ್ಯಕ್ಷರಾದ ಜಿ ಎಂ ಹೆಗಡೆ ಮುಳಖಂಡ ,ಉಪಸಮಿತಿ ಅಧ್ಯಕ್ಷ ಎಸ್ ಕೆ ಹೆಗಡೆ ಭಾಗವತ್, ಪ್ರಾಚಾರ್ಯ ಡಾ ಟಿ ಎಸ್ ಹಳೆಮನೆ, ಸದಸ್ಯರು, ಪದಾಧಿಕಾರಿಗಳು, ಬೋಧಕ, ಬೋಧಕೇತರ ಸಿಬ್ಬಂದಿಗಳು ಹರ್ಷ ವ್ಯಕ್ತ ಪಡಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Back to top