• first
  second
  third
  Slide
  Slide
  previous arrow
  next arrow
 • ಶೌರ್ಯ ಪ್ರಶಸ್ತಿ ಪಡೆದ ಕೌಸಲ್ಯಾಗೆ ಸ್ಪೀಕರ್ ಕಾಗೇರಿಯಿಂದ ಸನ್ಮಾನ

  300x250 AD

  ಸಿದ್ದಾಪುರ: ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಾಲೂಕಿನ ಕಾನಸೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೌರ್ಯ ಪ್ರಶಸ್ತಿ ಪಡೆದ ಕೌಸಲ್ಯ ವೆಂಕಟ್ರಮಣ ಹೆಗಡೆ ಅವರನ್ನು ಗುರುವಾರ ಸನ್ಮಾನಿಸಿ ಗೌರವಿಸಿದರು.

  ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ವೀರಭದ್ರ ಜಂಗಣ್ಣನವರ, ಉಪಾಧ್ಯಕ್ಷೆ ಶಶಿಪ್ರಭಾ ಹೆಗಡೆ ಮುಂತಾದವರು ಉಪಸ್ಥಿತರಿದ್ದರು.

  300x250 AD
  Share This
  300x250 AD
  300x250 AD
  300x250 AD
  Back to top