Slide
Slide
Slide
previous arrow
next arrow

ತಾಲ್ಲೂಕಾ ಮಟ್ಟದ ಪ್ರತಿಭಾ ಕಾರಂಜಿ: ಲಯನ್ಸ್ ವಿದ್ಯಾರ್ಥಿಗಳ ಸಾಧನೆ

300x250 AD

ಶಿರಸಿ : 2022-23 ರ ಸಾಲಿನ ಶಿರಸಿ ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿಯು ನ.15 ರಂದು ತಾಲೂಕಿನ ಸೆಂಟ್ ಅಂತೋನಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ  ಶಿರಸಿ ಲಯನ್ಸ್ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ  ವಿಜೇತರಾಗಿ ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಕುಮಾರ ಪ್ರಮಥ ಹೆಗಡೆ, ಕುಮಾರಿ ಸೂಫಿಯಾ ಗುಲಗುಂದಿ ಹಲವು ಸ್ಪರ್ಧೆಗಳಲ್ಲಿ ಪ್ರಶಸ್ತಿ ಪಡೆದಿದ್ದಾರೆ. ಎಲ್ಲಾ ವಿಜೇತ ವಿದ್ಯಾರ್ಥಿಗಳಿಗೆ, ಮಾರ್ಗದರ್ಶಿ ಶಿಕ್ಷಕರಿಗೆ, ತರಬೇತಿ ನೀಡಿದ ತರಬೆತುದಾರರಿಗೆ ಹಾಗೂ ಸಹಕರಿಸಿದ ಪಾಲಕ‌ರಿಗೆ ಶಿರಸಿ ಲಯನ್ಸ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ, ಶಿರಸಿ ಲಯನ್ಸ ಕ್ಲಬ್ ಬಳಗ, ಮುಖ್ಯೋಪಾಧ್ಯಾಯ ಶಶಾಂಕ ಹೆಗಡೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top