Slide
Slide
Slide
previous arrow
next arrow

ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ನೂತನ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದ ಆರ್.ವಿ.ಡಿ

300x250 AD

ದಾಂಡೇಲಿ: ತಾಲೂಕಿನ ಅಂಬೇವಾಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ಅಂದಾಜು ರೂ.5 ಕೋಟಿ ವೆಚ್ಚದ ನೂತನ ಕಟ್ಟಡದ ಶಂಕುಸ್ಥಾಪನೆಯನ್ನು ಸೋಮವಾರ ಆರ್.ವಿ.ದೇಶಪಾಂಡೆ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು, ಸಾರಿಗೆ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top