Slide
Slide
Slide
previous arrow
next arrow

ಸಾಂಸ್ಕೃತಿಕ ಸಹಪಠ್ಯಗಳ ಜಿಲ್ಲಾಮಟ್ಟದ ಸ್ಪರ್ಧೆ: ಚಂದನ ಪಿಯು ಕಾಲೇಜಿನ ಸಾಧನೆ

300x250 AD

ಶಿರಸಿ: ಇತ್ತೀಚೆಗೆ ನಡೆದ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿಕ ಸಹಪಠ್ಯಗಳ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ನಗರದ ಚಂದನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಡಿ.ಎಸ್‌ ದೀಕ್ಷಾ ಮತ್ತು ‍ ಚಿನ್ಮಯ ಜೋಶಿ ಪ್ರಥಮ ಪಿಯುಸಿ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದು ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಪ್ರಾಚಾರ್ಯರು, ಸಿಬ್ಬಂದಿಗಳು, ಹಾಗೂ ಆಡಳಿತ ಮಂಡಳಿಯವರು ಹರ್ಷವ್ಯಕ್ತ ಪಡಿಸಿ ಮುಂದಿನ ಹಂತದ ಸ್ಪರ್ಧೆಗೆ ಶುಭ ಕೋರಿದ್ದಾರೆ.

300x250 AD
Share This
300x250 AD
300x250 AD
300x250 AD
Back to top