Slide
Slide
Slide
previous arrow
next arrow

ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಆರಂಭಿಸಲು ಆಪ್ ಆಗ್ರಹ

300x250 AD


ಕುಮಟಾ: ಸರ್ಕಾರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ತಕ್ಷಣ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ಆಮ್ ಆದ್ಮಿ ಪಾರ್ಟಿಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಗಿದೆ.
ಈಗಾಗಲೇ ಆಡಳಿತಾರೂಢ ಪಕ್ಷ ಈಗಾಗಲೇ ಶಂಕು ಸ್ಥಾಪನೆಗೆ ಜಾಗ ಹುಡುಕುತ್ತಿದ್ದೇವೆ ಎಂದು ಕುಂಟು ನೆಪ ಹೇಳುತ್ತಾ ಬಂದಿದೆ. ಚುನಾವಣೆ ಲಾಬಿಗಾಗಿ ಮಾತ್ರ ನಮ್ಮ ಜಿಲ್ಲೆಯುನ್ನು ಬಳಸಿಕೊಳ್ಳಲಾಗುತ್ತಿದೆ. ಜಿಲ್ಲೆಗಳಲ್ಲಿ ಆಸ್ಪತ್ರೆ ವ್ಯವಸ್ಥೆ ಇಲ್ಲದ ಕಾರಣದಿಂದ ಪ್ರವಾಸಿಗರು ಬರಲು ಹಿಂಜರಿಯುವಂತಾಗಿದೆ. ಹೀಗಾಗಿ ತಕ್ಷಣವೇ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆಯ ಕಾಮಗಾರಿ ಪ್ರಾರಂಭಿಸದಿದ್ದಲ್ಲಿ ಆಮ್ ಆದ್ಮಿ ಪಕ್ಷದಿಂದ ರಾಜ್ಯ ವ್ಯಾಪಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ತಾಲೂಕಾಧ್ಯಕ್ಷ ನಾಗರಾಜ ಶೇಟ್ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top