ಅಂಕೋಲಾ: ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಉಪಾಧ್ಯಕ್ಷರಾಗಿ ಡಿ.ಜಿ. ನಾಯ್ಕ ಅವರನ್ನು ನೇಮಕ ಮಾಡಿ ಜಿಲ್ಲಾಧ್ಯಕ್ಷ ಶ್ರೀನಿವಾಸ ಜೆ.ನಾಯ್ಕ ಆದೇಶ ಹೊರಡಿಸಿದ್ದಾರೆ. ಡಿ.ಜಿ.ನಾಯ್ಕ ಅವರು ಪಿ.ಎಂ. ಪ್ರೌಢಶಾಲೆಯ ಕಾರ್ಯಾಲಯ ಸಹಾಯಕರಾಗಿ ಹಾಗೂ ವಿವಿಧ ಸಂಘ- ಸಂಸ್ಥೆಗಳಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದರು.
ಕಾಂಗ್ರೆಸ್ ಕಾರ್ಮಿಕ ವಿಭಾಗದ ಉಪಾಧ್ಯಕ್ಷರಾಗಿ ಡಿ.ಜಿ.ನಾಯ್ಕ
