ದಾಂಡೇಲಿ: ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಪ್ರವಾಸೋದ್ಯಮಿ ಹಾಗೂ ಯುವ ಸಮಾಜ ಸೇವಕ ಉಸ್ಮಾನ್ ಮುನ್ನ ವಹಾಬ್ ಅವರನ್ನು ಆಯ್ಕೆ ಮಾಡಲಾಗಿದೆ.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ ಮತ್ತು ಬ್ಲಾಕ್ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ವಿ.ಆರ್.ಹೆಗಡೆಯವರ ಸೂಚನೆಯಂತೆ ಶಾಸಕ ಆರ್.ವಿ.ದೇಶಪಾಂಡೆಯವರ ಶಿಫಾರಸ್ಸಿನ ಮೇರೆಗೆ ಕರ್ನಾಟಕ ರಾಜ್ಯ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರ ಆದೇಶದ ಮೇರೆಗೆ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮೆರಿಲ್ ರೇಗೋ ಅವರು ಉಸ್ಮಾನ್ ಮುನ್ನ ವಹಾಬ್ ಅವರನ್ನು ದಾಂಡೇಲಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಉಸ್ಮಾನ್ ಮುನ್ನ
