Slide
Slide
Slide
previous arrow
next arrow

ಫ್ರಂಟ್ ಆಫೀಸ್ ಅಸೋಸಿಯೇಟ್ ತರಬೇತಿ

300x250 AD

ಕಾರವಾರ: ಕರ್ನಾಟಕ ಸರ್ಕಾರವು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಸಿಎಮ್‌ಕೆಕೆವೈ ಯೋಜನೆಯಡಿ ಕಾರವಾರ ತಾಲೂಕಿನ ತರಬೇತಿ ಕೇಂದ್ರವಾದ ಕರಾವಳಿ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಲ್ಲಿ ಫ್ರಂಟ್ ಆಫೀಸ್ ಅಸೋಸಿಯೇಟ್ ಜಾಬ್‌ರೋಲ್‌ಗೆ ಸಂಬಂಧಿಸಿದ ತರಬೇತಿ ನೀಡಲಾಗುವುದು.
ಆಸಕ್ತ ದ್ವಿತೀಯ ಪಿಯುಸಿ ಪೂರೈಸಿದ ಅಭ್ಯರ್ಥಿಗಳು ನವೆಂಬರ್ 30ರೊಳಗಾಗಿ http://www.kaushalkar.com ನಲ್ಲಿ ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 7975633671, 8861911982 ಗೆ ಸಂಪರ್ಕಿಸಿ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top