Slide
Slide
Slide
previous arrow
next arrow

ಸರ್ಟಿಫಿಕೇಟ್ ಕೋರ್ಸ್ ತರಬೇತಿಗೆ ಅರ್ಜಿ ಆಹ್ವಾನ

300x250 AD

ಕಾರವಾರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2022- 23ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಪ್ಯಾರಾಮೆಡಿಕಲ್ ಸ್ಕಿಲ್ ತರಬೇತಿ ಹಾಗೂ ನಾನ್ ಪ್ಯಾರಾಮೆಡಿಕಲ್ ಅಲ್ಪಾವಧಿ ಸರ್ಟಿಫಿಕೇಟ್ ಕೋರ್ಸ್ ವಸತಿ ಸಹಿತ ತರಬೇತಿ ನೀಡಲು ಇಲಾಖೆಯ ವೆಬ್‌ಸೈಟ್ ವಿಳಾಸ: http://www.sw.kar.nic.in ನಲ್ಲಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಸ್ಕ್ಯಾನ್ ಮಾಡಿ ನವೆಂಬರ್ 15 ರ ಸಂಜೆ 6.00 ಗಂಟೆ ಒಳಗೆ ಇ-ಮೇಲ್ ವಿಳಾಸ: petcparamedical@gmail.com ಗೆ ಸಲ್ಲಿಸುವ ಅರ್ಜಿಯನ್ನು ನವೆಂಬರ್ 30ರವರೆಗೆ ವಿಸ್ತರಿಸಿ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅನುಕೂಲ ಮಾಡಿಕೊಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top