ಅಂಕೋಲಾ : ತಾಲೂಕಿನ ಪೂಜಗೇರಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಸಂಜನಾ ದತ್ತಾ ನಾಯ್ಕ ಅಜ್ಜಿಕಟ್ಟಾ ಈಕೆಯು ಬೆಂಗಳೂರಿನಲ್ಲಿ ನಡೆದ ಸುವರ್ಣ ಸೂಪರ್ ಸ್ಟಾರ್ ಹಮ್ಮಿಕೊಂಡ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಹುಮಾನ ಪಡೆದಿದ್ದಾಳೆ.
ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಪ್ರಾಚಾರ್ಯ ಡಾ.ಎನ್.ಎಂ.ಖಾನ್, ಸಾಂಸ್ಕೃತಿಕ ಸಂಘದ ಸಂಚಾಲಕಿ ರಾಜೇಶ್ವರಿ ಹಾಗೂ ಎಲ್ಲ ಉಪನ್ಯಾಸಕಿ, ಸಿಬ್ಬಂದಿ ವರ್ಗ, ಹಳೆ ವಿದ್ಯಾರ್ಥಿ ಸಂಘದವರು ಅಭಿನಂದಿಸಿದ್ದಾರೆ.
ಸುವರ್ಣ ಸೂಪರ್ ಸ್ಟಾರ್‌ನಲ್ಲಿ ಸಂಜನಾ
