• Slide
    Slide
    Slide
    previous arrow
    next arrow
  • ಮನತಣಿಸಿದ ಭಕ್ತಿ ಭಾವ ಲಹರಿ

    300x250 AD

    ಶಿರಸಿ: ಚಂಪಾ ಷಷ್ಠಿ ಅಂಗವಾಗಿ ತಾಲೂಕಿನ ಕೊಳಗಿಬೀಸ್ ಶ್ರೀ ಮಾರುತಿ ದೇವಾಲಯದಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬುಧವಾರ ಭಕ್ತಿ ಭಾವ ಲಹರಿ ಕಾರ್ಯಕ್ರಮ ನಡೆಯಿತು.

    ಖ್ಯಾತ ಗಾಯಕಿ ಸಾದ್ವಿನಿ ಕೊಪ್ಪ 15 ಕ್ಕೂ ಅಧಿಕ ಹಾಡುಗಳನ್ನು ಹಾಡುವ ಮೂಲಕ ದೇವಾಲಯಕ್ಕೆ ಆಗಮಿಸಿದ ಭಕ್ತರ ಮೆಚ್ಚುಗೆ ಗಳಿಸಿದರು. ಜಗದೋದ್ಧಾರನ ಆಡಿಸಿದಳು ಯಶೋದೆ ಹಾಡು ಮನೋಜ್ಞವಾಗಿ ಮೂಡಿ ಬಂದಿತ್ತು.

    300x250 AD

     ಶಿರಸಿ ಜೀವಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ್, ಮಾರುತಿ ದೇವಾಲಯ ಅಧ್ಯಕ್ಷ ಶ್ರೀಧರ ಹೆಗಡೆ ಇಳ್ಳೂಮನೆ ಹಾಗೂ ಗ್ರಾಮಸ್ಥರು ಇದ್ದರು.ಗಿರಿಧರ ಕಬ್ನಳ್ಳಿ ನಿರ್ವಹಿಸಿದರು.

    Share This
    300x250 AD
    300x250 AD
    300x250 AD
    Leaderboard Ad
    Back to top