Slide
Slide
Slide
previous arrow
next arrow

ಎಂಎಂ ಮಹಾವಿದ್ಯಾಲಯದಲ್ಲಿ ಸೇವೆ ಸಲ್ಲಿಸಿದ್ದ ಕೆ.ಬಿ.ಎಲ್ಲಿನಕರ್ ನಿಧನ

300x250 AD

ಶಿರಸಿ: ನಗರದ ಪ್ರತಿಷ್ಠಿತ ಎಂಇಎಸ್ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ರಸಾಯನ ಶಾಸ್ತ್ರ ವಿಭಾಗದಲ್ಲಿ ಪ್ರಯೋಗಾಲಯ ಸಹಾಯಕರಾಗಿ ನಂತರ ಪ್ರಾಧ್ಯಾಪಕರಾಗಿ , 30 ವರ್ಷ ಸೇವೆ ಸಲ್ಲಿಸಿದ್ದ ಕೆ.ಬಿ.ಎಲ್ಲಿನಕರ್ ಅವರು ವಯೋಸಹಜ ಖಾಯಿಲೆಯಿಂದ ನಿಧನರಾದರು.
ತನ್ನಿಮಿತ್ತ ಶುಕ್ರವಾರ ಬೆಳಿಗ್ಗೆ ಮಹಾವಿದ್ಯಾಲಯದಲ್ಲಿ ನಡೆದ ಸಂತಾಪ ಸಭೆಯಲ್ಲಿ ಮೃತರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿ ದೇವರು ನೀಡಲಿ, ಮೃತರ ಆತ್ಮಕ್ಕೆ ಸದ್ಗತಿ ದೊರೆಯಲೆಂದು ಪ್ರಾರ್ಥಿಸಿ ಮೌನಚರಣೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ.ಟಿ.ಎಸ್. ಹಳೆಮನೆ, ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top