• Slide
  Slide
  Slide
  previous arrow
  next arrow
 • ಶಿರಸಿ ಮಾರಿಕಾಂಬೆ ದರ್ಶನ ಪಡೆದ ಸಚಿವ ಹೆಬ್ಬಾರ್

  300x250 AD

  ಶಿರಸಿ: ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಸೋಮವಾರ ನಗರದ ಶ್ರೀ ಮಾರಿಕಾಂಬಾ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಶ್ರೀ ಮಾರಿಕಾಂಬೆಯ ದರ್ಶನ ಪಡೆದು ಕ್ಷೇತ್ರದ ಹಾಗೂ ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು.

  300x250 AD

  ಈ ಸಂದರ್ಭದಲ್ಲಿ ಬಿಜೆಪಿ ಮಂಡಲಾಧ್ಯಕ್ಷರು, ನಗರಸಭೆಯ ಅಧ್ಯಕ್ಷ ಗಣಪತಿ ನಾಯ್ಕ, ಪಕ್ಷದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

  Share This
  300x250 AD
  300x250 AD
  300x250 AD
  Leaderboard Ad
  Back to top