• Slide
    Slide
    Slide
    previous arrow
    next arrow
  • ಡಿ.6ಕ್ಕೆ ಕಾಳೇನಳ್ಳಿಯಲ್ಲಿ ‘ಶನೈಶ್ಚರ ಮಹಾತ್ಮೆ’ ಯಕ್ಷಗಾನ ಪ್ರದರ್ಶನ

    300x250 AD

    ಸಿದ್ದಾಪುರ: ತಾಲೂಕಿನ ಕಾಳೇನಳ್ಳಿಯ ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಆವಾರದಲ್ಲಿ ಡಿ.06 ಮಂಗಳವಾರ ರಾತ್ರಿ 9 ಗಂಟೆಗೆ ‘ಶನೈಶ್ಚರ ಮಹಾತ್ಮೆ’ ಯಕ್ಷಗಾನ ಪ್ರದರ್ಶನ ನಡೆಯಲಿದೆ.

    ಕಲಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಯಕ್ಷಗಾನ ಕಾರ್ಯಕ್ರಮವನ್ನು ಯಶಸ್ವಿಯಾಗಿಸಲು ಪ್ರಕಟಣೆಯಲ್ಲಿ ಕೋರಲಾಗಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top