ಸಿದ್ದಾಪುರ: ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದಂದು ಪುಷ್ಪ ಸಮರ್ಪಿಸುವ ಮೂಲಕ ಗೌರವ ನಮನಗಳನ್ನು ಸಲ್ಲಿಸಲಾಯಿತು.
ಈ ವೇಳೆಯಲ್ಲಿ ತಹಶೀಲ್ದಾರ ಸಂತೋಷ ಕೆ.ಭಂಡಾರಿ, ಪೊಲೀಸ್ ನಿರೀಕ್ಷಕ ಕುಮಾರ ಕೆ., ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಕುಮಾರ ಡಿ.ನಾಯ್ಕ, ವಿಧಾನಸಭಾಧ್ಯಕ್ಷರ ಆಪ್ತ ಸಹಾಯಕ ಕಲ್ಲಪ್ಪ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಚ್.ಕೆ.ಶಿವಾನಂದ ಕಾನಗೋಡ ಸೇರಿದಂತೆ ಹಲವರು ಗೌರವ ನಮನಗಳನ್ನು ಸಲ್ಲಿಸಿದರು.
ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ
