Slide
Slide
Slide
previous arrow
next arrow

ಡಿ. 8ಕ್ಕೆ ಮಾರಿಕಾಂಬಾ ದೇವಿಯ ಕಾರ್ತಿಕ ದೀಪೋತ್ಸವ

300x250 AD

ಶಿರಸಿ: ಶಿರಸಿ ತಾಲೂಕಾ ಆರ್ಯ ಈಡಿಗ ನಾಮಧಾರಿ ಬಿಲ್ಲವ ಸಮಾಜದ ವತಿಯಿಂದ ಶ್ರೀ ಮಾರಿಕಾಂಬಾ ದೇವಿಯ ಕಾರ್ತಿಕ ದೀಪೋತ್ಸವವನ್ನು ಡಿ.8, ಗುರುವಾರ ಸಂಜೆ 7-30 ಘಂಟೆಗೆ ಶ್ರೀ ಮಾರಿಕಾಂಬಾ ದೇವಸ್ಥಾನದ ಎದುರುಗಡೆ ಇರುವ ಶ್ರೀ ಮಹಾಗಣಪತಿ ದೇವಸ್ಥಾನ, ಶ್ರೀ ಈಶ್ವರ ದೇವಸ್ಥಾನ ಮತ್ತು ಶ್ರೀ ಮಾರುತಿ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವವನ್ನು ಆಚರಿಸಿ ನಂತರ ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವವನ್ನು ಆಯೋಜಿಸಲಾಗಿದೆ. ಸರ್ವ ಭಕ್ತರೂ ಕಾರ್ತಿಕ ದೀಪೋತ್ಸವ ಕಾರ್ಯಕ್ರಮಕ್ಕೆ ಕುಟುಂಬ ಸಮೇತರಾಗಿ ಆಗಮಿಸಿ ಶ್ರೀ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ಪ್ರಕಟಣೆಯಲ್ಲಿ ಕೋರಲಾಗಿದೆ.

300x250 AD
Share This
300x250 AD
300x250 AD
300x250 AD
Back to top