Slide
Slide
Slide
previous arrow
next arrow

ಡಿ.8, 9ರಂದು ಶಿರಸಿಯ ಹಲವೆಡೆ ವಿದ್ಯುತ್ ವ್ಯತ್ಯಯ

300x250 AD

ಶಿರಸಿ: ಶಿರಸಿ ಉಪವಿಭಾಗ ವ್ಯಾಪ್ತಿಯ 11 ಕೆ.ವಿ ಮಾರ್ಗ ಹಾಗೂ ಪರಿವರ್ತಕ ಕೇಂದ್ರಗಳ ನಿರ್ವಹಣಾ ಅಭಿಯಾನ ಕೈಗೊಳ್ಳುವುದರಿಂದ ಹಾಗೂ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಪಟ್ಟಣ ಹಾಗೂ ಗ್ರಾಮೀಣ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗುವುದು.

ಡಿ. 8, ಗುರುವಾರ ಬೆಳಿಗ್ಗೆ 9.30 ಘಂಟೆ ಇಂದ ಸಾಯಂಕಾಲ 6 ಘಂಟೆವರೆಗೆ ಶಿರಸಿ ಪಟ್ಟಣ ಶಾಖಾ ವ್ಯಾಪ್ತಿಯ ಕೆ.ಎಚ್.ಬಿ ಮಾರ್ಗದ ಕೆ.ಎಚ್.ಬಿ ಕಾಲೋನಿ, ವಿವೇಕಾನಂದನಗರ, ಕಸ್ತೂರಬಾನಗರ, ಬಸಟ್ಟಿಕೇರೆ, ಡಿಪೋ, ಚಿಪಗಿ, ನಾರಾಯಣ ಗುರುನಗರ, ಫಾರೆಸ್ಟ ಕಾಲೋನಿ ಹಾಗೂ ಲಂಡಕನಹಳ್ಳಿಯಲ್ಲಿ ಹಾಗು ಡಿ, 09.12.2022 ಶುಕ್ರವಾರದಂದು ಬೆಳಿಗ್ಗೆ 9.30 ಘಂಟೆ ಇಂದ ಸಾಯಂಕಾಲ 6 ಘಂಟೆ ವರೆಗೆ ಗ್ರಾಮೀಣ ಶಾಖೆಯ 11. ಕೆ.ವಿ ಮಾರ್ಗವಾದ ಮಳಲಗಾಂವನಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

300x250 AD

ಕಾರಣ ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರು ಕಾರ್ಯ & ಪಾಲನಾ ಉಪ ವಿಭಾಗ, ಹೆಸ್ಕಾಂ ಶಿರಸಿ ರವರು ತಿಳಿಸಿರುತ್ತಾರೆ.

Share This
300x250 AD
300x250 AD
300x250 AD
Back to top