Slide
Slide
Slide
previous arrow
next arrow

ಯಶಸ್ವಿಯಾದ ಜೆಡಿಎಸ್ ಅಲ್ಪ ಸಂಖ್ಯಾತ ಜಿಲ್ಲಾ ಮುಖಂಡರ ಸಭೆ

300x250 AD

ಶಿರಸಿ: ಜೆಡಿಎಸ್ ಪಕ್ಷದ ಅಲ್ಪ ಸಂಖ್ಯಾತರ ಜಿಲ್ಲಾ ಮುಖಂಡರ ಸಭೆಯು ಇತ್ತೀಚೆಗೆ ಯಶಸ್ವಿಯಾಗಿ ಜರುಗಿತು. ಸಭೆಯಲ್ಲಿ ಜಿಲ್ಲೆಯಲ್ಲಿ ಪಕ್ಷದ ಸಂಘಟನೆ ಮತ್ತು ಜಿಲ್ಲಾ ಸಮಾವೇಶದ ಬಗ್ಗೆ ರಾಜ್ಯ ಮಟ್ಟದ ಮುಖಂಡರ ಜೊತೆ ಚರ್ಚಿಸಿ ಕಾರ್ಯಕ್ರಮದ ದಿನಾಂಕವನ್ನು ನಿರ್ಧರಿಸುವ ಬಗ್ಗೆ ಕ್ರಮ ವಹಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಯಾಧ್ಯಕ್ಷ ಮುನಾಫ ಮಿರ್ಜಾನಕರ, ಅಲ್ಪ ಸಂಖ್ಯಾತ ಅಧ್ಯಕ್ಷ ಸೈಯ್ಯದ ಮುಜೀಬ, ಜಿಲ್ಲಾ ಕಾರ್ಯದರ್ಶಿ ಮುತಲೀಬ ತೊನಸೇ, ಮತ್ತು ಜಿಲ್ಲಾ ಸದಸ್ಯರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top