• first
    Slide
    Slide
    previous arrow
    next arrow
  • ಡಿ. 10 ರಂದು ಭಟ್ಕಳದಲ್ಲಿ ಅರಣ್ಯ ಅತಿಕ್ರಮಣದಾರರೊಂದಿಗೆ ಚರ್ಚೆ

    300x250 AD

    ಭಟ್ಕಳ: ಅರಣ್ಯವಾಸಿಗಳ ಸಮಸ್ಯೆ ಸಮಗ್ರ ಕ್ರೋಢೀಕರಿಸಿ ಅರಣ್ಯವಾಸಿಗಳ ಹಿತ ಕಾಪಾಡುವ ಮತ್ತು ಭೂಮಿ ಹಕ್ಕಿಗೆ ಆಗ್ರಹಿಸಿ ಡಿಸೆಂಬರ್ 17 ರಂದು ಶಿರಸಿಯಲ್ಲಿ ರಾಜ್ಯಮಟ್ಟದ ಅರಣ್ಯವಾಸಿಗಳ ರ‍್ಯಾಲಿ ಸಂಘಟಿಸಲಾಗಿರುವ ಹಿನ್ನೆಲೆಯಲ್ಲಿ, ಭಟ್ಕಳ ಅರಣ್ಯ ಅತಿಕ್ರಮಣದಾರರೊಂದಿಗೆ ಡಿ.10 ಶನಿವಾರ ಮುಂಜಾನೆ 10 ಗಂಟೆಗೆ ಭಟ್ಕಳದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಚರ್ಚಿಸಲಿದ್ದಾರೆ ಎಂದು ಜಿಲ್ಲಾ ಸಂಚಾಲಕ ದೇವರಾಜ ಗೊಂಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

     ಕಾರಣ, ಆಸಕ್ತ ಅರಣ್ಯ ಅತಿಕ್ರಮಣದಾರರು ಚರ್ಚೆಯಲ್ಲಿ ಭಾಗವಹಿಸಬೇಕೆಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Back to top