Slide
Slide
Slide
previous arrow
next arrow

ವಿದ್ಯುತ್ ಶಾರ್ಟ್ ಸರ್ಕ್ಯೂಟ್’ನಿಂದ ಕೊಟ್ಟಿಗೆಗೆ ಬೆಂಕಿ: ಎರಡು ಹಸುಗಳ ಸಜೀವ ದಹನ

300x250 AD

ಶಿರಸಿ: ತಾಲೂಕಿನ ಹೊಸಕೊಪ್ಪ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್’ನಿಂದಾಗಿ ಕೊಟ್ಟಿಗೆಗೆ ಹೊತ್ತಿಕೊಂಡ ಬೆಂಕಿಗೆ ಎರಡು ಹಸುಗಳು ಜೀವಂತವಾಗಿ ದಹನವಾದ ಘಟನೆ ನಿನ್ನೆ ರಾತ್ರಿ ನಡೆದಿದೆ.
ಫಕೀರವ್ವ ಲಿಂಗಪ್ಪ ಜಾಡರ್ ಎಂಬುವವರಿಗೆ ಸೇರಿದ ಕೊಟ್ಟಿಗೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್’ನಿಂದ ರಾತ್ರಿ 8 ಗಂಟೆ ಸುಮಾರಿಗೆ ಬೆಂಕಿ ತಗುಲಿತ್ತು. ಕೊಟ್ಟಿಗೆಯಲ್ಲಿದ್ದ ಎರಡು ಆಕಳುಗಳನ್ನು ಕಾಪಾಡುವ ಮುಂಚೆಯೇ ಬೆಂಕಿಯ ಕೆನ್ನಾಲಿಗೆಯು ಹರಡಿಕೊಂಡಿದ್ದು, ಎರಡೂ‌ ಆಕಳುಗಳು ಜೀವಂತವಾಗಿ ದಹನವಾದ ದುರ್ಘಟನೆ ನಡೆದಿದೆ.

300x250 AD
Share This
300x250 AD
300x250 AD
300x250 AD
Back to top