Slide
Slide
Slide
previous arrow
next arrow

ಅಂತರ ವಿವಿ ಮಟ್ಟದ ಚದುರಂಗ ಸ್ಪರ್ಧೆ: ಎಂಎಂ ಮಹಾವಿದ್ಯಾಲಯದ ವಿಜೇತಾ ಜೋಶಿ ಆಯ್ಕೆ

300x250 AD

ಶಿರಸಿ: ನಗರದ ಎಂಇಎಸ್ ನ ಎಂಎಂ ಕಲಾ‌ ಮತ್ತು ವಿಜ್ಞಾನ ಮಹಾವಿದ್ಯಾಲಯದ ಬಿಎಸ್ಸಿ ಪ್ರಥಮ ವರ್ಷದ ವಿದ್ಯಾರ್ಥಿನಿ ಕು. ವಿಜೇತಾ ಜೋಶಿ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಚದುರಂಗ ತಂಡಕ್ಕೆ ಆಯ್ಕೆ ಆಗಿದ್ದು, ಬೆಂಗಳೂರಿನ ರೇವಾ ವಿಶ್ವವಿದ್ಯಾಲಯದಲ್ಲಿ ನಡೆಯುವ ಅಖಿಲಭಾರತ ಅಂತರ ವಿಶ್ವವಿದ್ಯಾಲಯ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದಾಳೆ.

ಇವಳಿಗೆ ಕಾಲೇಜಿನ ಗಣಿತ ವಿಭಾಗ ಮುಖ್ಯಸ್ಥರಾದ ಪ್ರೊ ಎಂ.ಕೆ. ಹೆಗಡೆ ಅವರು ತರಬೇತಿಯನ್ನು ನೀಡಿದ್ದಾರೆ. ಇವಳ‌ ಈ ಸಾಧನೆಗೆ ಎಂಇಎಸ್ ಅಧ್ಯಕ್ಷರಾದ ಜಿ.ಎಂ.ಹೆಗಡೆ ಮುಳಖಂಡ ,ಉಪಸಮಿತಿ ಅಧ್ಯಕ್ಷ ಎಸ್.ಕೆ.ಹೆಗಡೆ ಭಾಗವತ್, ಪ್ರಾಚಾರ್ಯ ಡಾ.ಟಿ.ಎಸ್ ಹಳೆಮನೆ, ಸದಸ್ಯರು, ಪದಾಧಿಕಾರಿಗಳು, ಬೋಧಕ, ಬೋಧಕೇತರ ಸಿಬ್ಬಂದಿಗಳು ಹರ್ಷ ವ್ಯಕ್ತ ಪಡಿಸಿದ್ದಾರೆ..

300x250 AD
Share This
300x250 AD
300x250 AD
300x250 AD
Back to top