Slide
Slide
Slide
previous arrow
next arrow

ಬೈಕ್- ಬೊಲೆರೊ ನಡುವೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

300x250 AD

ಬನವಾಸಿ: ಬೈಕ್ ಹಾಗೂ ಬೊಲೆರೋ ವಾಹನದ ನಡುವೆ ಅಪಘಾತವುಂಟಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ತಾಲೂಕಿನ ವಡ್ಡಿಗೇರಿ ಕ್ರಾಸ್ ಬಳಿ ಅಪಘಾತ ಸಂಭವಿಸಿದ್ದು ಹಿರೇಹಳ್ಳಿಯ ಸದಾನಂದ‌ ಜಗನ್ನಾಥ ಮಟ್ಟಿಮನಿ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ.

300x250 AD

ಸುದ್ದಿ ತಿಳಿದು ಬನವಾಸಿ ಪೋಲಿಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Share This
300x250 AD
300x250 AD
300x250 AD
Back to top