ಕಾರವಾರ: ನಗರ ನೀರು ಸರಬರಾಜು ವ್ಯವಸ್ಥೆಯಡಿಯಲ್ಲಿ ನಗರಸಭೆ ವ್ಯಾಪ್ತಿಯ ಹೈಚರ್ಚ್ ಜಲ ಶುದ್ಧೀಕರಣ ಘಟಕದ ಟ್ಯಾಂಕ್‌ಗಳನ್ನು ಡಿ.12ರಂದು ಸ್ವಚ್ಛಗೊಳಿಸುತ್ತಿರುವುದರಿಂದ ಡಿ.13 ಮತ್ತು 14ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕ.ನ.ನಿ.ಸ ಮತ್ತು ಒ.ಚ ಮಂಡಳಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೀರು ಸರಬರಾಜಿನಲ್ಲಿ ವ್ಯತ್ಯಯ
