Slide
Slide
Slide
previous arrow
next arrow

ತಿಮ್ಮಪ್ಪ ಭಾಗ್ವತ್ ಬಾಳೆಹದ್ದ ಅಪಘಾತದಲ್ಲಿ ನಿಧನ

300x250 AD

ಯಲ್ಲಾಪುರ: ಜಿಲ್ಲೆಯ ಯಕ್ಷಗಾನ ಭಾಗವತರಾಗಿದ್ದ ತಿಮ್ಮಪ್ಪ ಭಾಗ್ವತ್ ಬಾಳೆಹದ್ದ ಮಂಗಳವಾರ ರಾತ್ರಿ ಅಪಘಾತದಲ್ಲಿ ಅಸುನೀಗಿದ್ದಾರೆ.

ತಾಲೂಕಿನ ಶಿರಸಿ-ಯಲ್ಲಾಪುರ ರಾಜ್ಯ ಹೆದ್ದಾರಿಯ ಹಿತ್ಲಳ್ಳಿ ಕ್ರಾಸ್ ಬಳಿ ಮೋಟಾರ್ ಸೈಕಲ್ ಮತ್ತು ಕಾರ್ ನಡುವೆ ಅಪಘಾತ ನಡೆದು, ಶಿರಸಿಯ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಮಧ್ಯರಾತ್ರಿ ಚಿಕಿತ್ಸೆಗೆ ಸ್ಪಂದಿಸದೇ ಭಗವತರು ನಿಧರಾಗಿದ್ದಾರೆ ಎಂದು ತಿಳಿದುಬಂದಿದೆ.

ಯಕ್ಷಗಾನದ ಮಟ್ಟು ಮತ್ತು ರಾಗಗಳಲ್ಲಿ ವಿಶೇಷ ಪರಿಣಿತ ಪಡೆದಿದ್ದ ಇವರ ನಿಧನವು ಯಕ್ಷಲೋಕಕ್ಕೆ ತುಂಬಲಾರದ ನಷ್ಟವಾಗಿದೆ.

300x250 AD

Share This
300x250 AD
300x250 AD
300x250 AD
Back to top