Slide
Slide
Slide
previous arrow
next arrow

ಪರಿಸರವಾದಿ ಹೇಮಂತ್ ನಾಯಕ ನಿಧನ

300x250 AD

ದಾಂಡೇಲಿ: ಪರಿಸರವಾದಿ, ಚಿಂತಕರು, ವಿಜ್ಞಾನಿಗಳು ಹಾಗೂ ಹೋರಾಟಗಾರರಾಗಿದ್ದ, ನಗರದ ಟೌನಶಿಪ್ ನಿವಾಸಿ ಹೇಮಂತ್ ನಾಯಕ ಅವರು ಮಂಗಳವಾರ ಬೆಂಗಳೂರಿನಲ್ಲಿ ವಿಧಿವಶರಾದರು. ಮೃತರಿಗೆ 61 ವರ್ಷ ವಯಸ್ಸಾಗಿತ್ತು.
ಹೇಮಂತ ನಾಯಕರು ಪತ್ರಕರ್ತರಾಗಿಯೂ ಸೇವೆ ಸಲ್ಲಿಸಿದ್ದರುಮೃತರು ತಾಯಿ, ಓರ್ವ ಸಹೋದರಿ, ಓರ್ವ ಸಹೋದರ, ಪತ್ನಿ, ಓರ್ವ ಪುತ್ರನನ್ನು ಹಾಗೂ ಅಪಾರ ಸಂಖ್ಯೆಯಲ್ಲಿ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ನಿಧನಕ್ಕೆ ನಗರದ ಗಣ್ಯರನೇಕರು ಕಂಬನಿ ಮಿಡಿದು ಸಂತಾಪ ಸೂಚಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top