Slide
Slide
Slide
previous arrow
next arrow

ಲೋಕಾಯುಕ್ತ ಪೊಲೀಸರಿಂದ ಅಹವಾಲು ಸ್ವೀಕಾರ

300x250 AD

ಕಾರವಾರ: ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಯಲ್ಲಾಪುರ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಡಿಸೆಂಬರ್ 19 ರಂದು ಬೆಳ್ಳಿಗೆ 11ರಿಂದ 1 ಗಂಟೆಯವರೆಗೆ ಸಾರ್ವಜನಿಕರಿಂದ ಅಹವಾಲುಗಳನ್ನು ಮತ್ತು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.

ತಾಲೂಕು ಮತ್ತು ಜಿಲ್ಲಾಮಟ್ಟದ ಸರ್ಕಾರಿ ಇಲಾಖೆಯು ಸಾರ್ವಜನಿಕರಿಗೆ ಕೆಲಸ ಮಾಡಿ ಕೊಡುವಲ್ಲಿ ಅನಾವಶ್ಯಕ ವಿಳಂಬ ಅಥವಾ ಇನ್ನಾವುದೇ ತರಹದ ತೊಂದರೆಗಳಿದ್ದಲ್ಲಿ ದೂರುಗಳನ್ನು ಸಲ್ಲಿಸಬಹುದಾಗಿದೆ ಸಿವಿಲ್ ಮತ್ತು ನ್ಯಾಯಾಲಯಗಳಲ್ಲಿ ನಡೆಯುತ್ತಿರುವ ಪ್ರಕರಣಗಳನ್ನು ಹೊರತುಪಡಿಸಿ ಇನ್ನುಳಿದ ದೂರುಗಳ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ದೂರುಗಳನ್ನು ಸಲ್ಲಿಸಬಹುದಾಗಿದೆ.

300x250 AD

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08382295293, 08382220198 ಗೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This
300x250 AD
300x250 AD
300x250 AD
Back to top