Slide
Slide
Slide
previous arrow
next arrow

ವಾಹನ ಚಾಲನಾ ತರಬೇತಿ

300x250 AD

ಕಾರವಾರ: ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆಗಳ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ವಸತಿ ಸಹಿತ ಲಘು ವಾಹನ ಚಾಲನಾ ತರಬೇತಿ ಮತ್ತು ಭಾರಿ ವಾಹನ ಚಾಲನಾ ತರಬೇತಿಯನ್ನು ಉಚಿತವಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ, ಪ್ರಾದೇಶಿಕ ತರಬೇತಿ ಕೇಂದ್ರ, ಗೋಕುಲ ರಸ್ತೆ, ಹುಬ್ಬಳ್ಳಿಯಲ್ಲಿ ನಡೆಸಲಾಗುತ್ತಿದೆ.

ಆಸಕ್ತ ಫಲಾನುಭವಿಗಳು ಈ ತರಬೇತಿ ಗೆ ಹೆಸರು ನೋಂದಾಯಿಸಿಕೊಳ್ಳಲು ಸದುಪಯೋಗ ಪಡೆದುಕೊಳ್ಳಲು ಪ್ರಾದೇಶಿಕ ತರಬೇತಿ ಕೇಂದ್ರದ ದೂರವಾಣಿ ಸಂಖ್ಯೆ 08362332128, 9739166885, 6362767729, 9945756620, 7892577892 ಗೆ ಸಂಪರ್ಕಿಸಿ ಎಂದು ಪ್ರಾಂಶುಪಾಲರು, ಪ್ರಾದೇಶಿಕ ತರಬೇತಿ ಕೇಂದ್ರ ಹುಬ್ಬಳ್ಳಿರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top