Slide
Slide
Slide
previous arrow
next arrow

ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ನಮನ್

300x250 AD

ದಾಂಡೇಲಿ: ದಾಂಡೇಲಿ ತಾಲ್ಲೂಕು ಘಟಕದ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಯುವ ಮುಖಂಡ ನಮನ್ ಶೆಟ್ಟಿಯವರನ್ನು ಆಯ್ಕೆ ಮಾಡಲಾಗಿದೆ.
ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಚಂದ್ರಕಾಂತ ಕ್ಷೀರಸಾಗರ ಅವರ ಅಧ್ಯಕ್ಷತೆಯಲ್ಲಿ ಹಾಗೂ ಬಿಜೆಪಿ ಯುವ ಮೋರ್ಚಾದ ತಾಲ್ಲೂಕು ಘಟಕದ ಅಧ್ಯಕ್ಷ ಈರಯ್ಯಾ ಸಾಲಿಮಠ ಅವರ ನೇತೃತ್ವದಲ್ಲಿ ನಮನ್ ಶೆಟ್ಟಿಯವರನ್ನು ಜಿಲ್ಲಾ ಘಟಕದ ಸೂಚನೆಯಂತೆ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಬುದ್ದಿವಂತಗೌಡ ಪಾಟೀಲ್ ಹಾಗೂ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಂತೋಷ್‌ರಾಜ್ ಇದ್ದರು.

300x250 AD
Share This
300x250 AD
300x250 AD
300x250 AD
Back to top