Slide
Slide
Slide
previous arrow
next arrow

ಡಿ.22ಕ್ಕೆ ಶಿರಸಿಯಲ್ಲಿ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ

300x250 AD

ಶಿರಸಿ: ಅನುಬಂಧ ಚಾರಿಟೇಬಲ್ ಟ್ರಸ್ಟ್, ಸರ್ವಶಕ್ತಿ ಮಹಿಳಾಮಂಡಲ, ಟಿಎಸ್‌ಎಸ್ ಆಸ್ಪತ್ರೆ ಹಾಗೂ ಎಚ್‌ಸಿಜಿ ಆಸ್ಪತ್ರೆ ಹುಬ್ಬಳ್ಳಿ ಸಹಯೋಗದೊಂದಿಗೆ ಡಿ.22ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕೆಎಚ್‌ಬಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅನುಬಂಧ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ಜ್ಯೋತಿ ಗೌಡ ತಿಳಿಸಿದ್ದಾರೆ.
ಮಹಿಳೆಯರಲ್ಲಿ ಹೆಚ್ಚಾಗಿ ಕಂಡುಬರುವಂತಹ ಗರ್ಭಕೊರಳಿನ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಪ್ಯಾಪ್ ಸ್ಮೀಯರ್‌ಗಳ ತಪಾಸಣೆಯನ್ನು ಸಂಪೂರ್ಣ ಉಚಿತವಾಗಿ ಮಾಡಿಸಿಕೊಳ್ಳಬಹುದಾಗಿದೆ. ಎಲ್ಲ ಮಹಿಳೆಯರು ಈ ಶಿಬಿರದ ಲಾಭವನ್ನು ಪಡೆದುಕೊಳ್ಳುವಂತೆ ಅವರು ಕೋರಿದ್ದಾರೆ.

300x250 AD
Share This
300x250 AD
300x250 AD
300x250 AD
Back to top