• Slide
    Slide
    Slide
    previous arrow
    next arrow
  • ಫೆಲೋಶಿಪ್ ಪಡೆಯಲು ಅರ್ಜಿ ಆಹ್ವಾನ

    300x250 AD

    ಕಾರವಾರ: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2022-23 ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಎಚ್.ಡಿ. ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಮಾಸಿಕ ರೂ.10,000/- ದಂತೆ ವ್ಯಾಸಂಗ ವೇತನ/ ಫೆಲೋಶಿಪ್ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
    2022-23ನೇ ಸಾಲಿನಲ್ಲಿ ಕರ್ನಾಟಕದ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ, ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿ.ಎಚ್.ಡಿ. ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಆನ್‌ಲೈನ್ http://www.bcwd.karnataka.gov.in ಮೂಲಕ ಜನವರಿ 13ರ ಒಳಗೆ ಅರ್ಜಿ ಸಲ್ಲಿಸಬಹುದು.
    ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8050770005, 8050770004, 08382226589 ಗೆ ಸಂಪರ್ಕಿಸಿ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top